Category: ಸುದ್ದಿ

ಸರ್ಕಾರಿ ಆಸ್ಪತ್ರೆ ಕಮ್ಮರಡಿ ಬಂದ್: ಅಪಘಾತವಾದ್ರೂ ಪ್ರಥಮ ಚಿಕಿತ್ಸೆ ಮಾಡಲು ಯಾರಿಲ್ಲ?

ಶಿವಮೊಗ್ಗ /ಚಿಕ್ಕಮಗಳೂರು : ತೀರ್ಥಹಳ್ಳಿ ಹಾಗೂ ಕೊಪ್ಪ ಗಡಿಯಲ್ಲಿರುವ ಕಮ್ಮರಡಿಯಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಜನ ಸಾಮಾನ್ಯರಿಗೆ ಉತ್ತಮ ಸೌಲಭ್ಯ ಕೊಡುವಲ್ಲಿ ವಿಫಲವಾಗಿದ್ದು,ಇಂದು ಮದ್ಯಾನ ದ ನಂತರ ರಜೆ ಇದೇ ಆದರೆ ರಜೆ ಇಲ್ಲದಿರುವ ಸಮಯವೂ 4ಗಂಟೆ ನಂತರ ಆಸ್ಪತ್ರೆ ಬೀಗ…

ಶಿವಮೊಗ್ಗ : ಕಾರ್ಣಿಕ ಪ್ರಸಿದ್ಧ ಕ್ಷೇತ್ರ ಕೌದಳ್ಳಿ ಗೆ ಈಶ್ವರಪ್ಪ ಭೇಟಿ

ತೀರ್ಥಹಳ್ಳಿ ತಾಲೂಕಿನ ಕಾರ್ಣಿಕ ಪ್ರಸಿದ್ಧ ಕ್ಷೇತ್ರವಾದ ಕೌದಳ್ಳಿಯ ಶ್ರೀನಾಗರಕ್ತೇಶ್ವರಿ ಅಮ್ಮನವರ ಸನ್ನಿಧಿಗೆ ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿಯಾದ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿದ್ದು. ಅಮ್ಮನವರಿಗೆ ಪೂಜೆ ಸಲ್ಲಿಸಿ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಮಂಜುನಾಥ್ ಗುರೂಜಿಯವರ ಆಶೀರ್ವಾದ ಪಡೆದು ಕೊಂಡರು. ಈ ವೇಳೆ…

ಶಿವಮೊಗ್ಗ : ಈಶ್ವರಪ್ಪ ಪುತ್ರ ಕಾಂತೇಶ್ ಗೆ ಅಶ್ಲೀಲ ವಿಡಿಯೋ ಭೀತಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೆ ಈ ರಾಜ್ಯದೇಲ್ಲೆಡೆ ಸದ್ದು ಮಾಡುತ್ತಿರುವ ಬೆನ್ನಲೇ ಮಾಜಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಸುದ್ದಿ ವಾಹಿನಿಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ…

ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಕುಮಾರಣ್ಣ ಮತಯಾಚನೆ

ಶಿವಮೊಗ್ಗ : ಜಿಲ್ಲೆಯ ಕೋಣಂದೂರಿನಲ್ಲಿ ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಪ್ರಚಾರ ಸಭೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗಮಿಸಿದ್ದು ರಾಘವೇಂದ್ರ ಪರ ಮತಯಾಚಿಸಿದರು.ಈ ವೇಳೆ ಹುಂಚದ ಕಟ್ಟೆ ಜೆಡಿಎಸ್ ಯುವ ನಾಯಕ ಕಟ್ಟೆ ಪ್ರವೀಣ್ ಅವರ…

ಎಸ್‌ಎಸ್‌ಎಲ್‌ ಸಿ ಫಲಿತಾಂಶ ಯಾವಾಗ ಗೊತ್ತಾ?

2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಇದೀಗ ಎಸ್‌ಎಸ್‌ಎಲ್‌ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ.2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ…

ನಿಯಂತ್ರಣ ತಪ್ಪಿದ ಅಮಿತ್ ಶಾ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ ಘಟನೆ ನಡೆದಿದೆ.ವೈರಲ್‌ ಆಗಿರುವ ವೀಡಿಯೊ ಕ್ಲಿಪ್ನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಿ, ಬಲಕ್ಕೆ ಅಲುಗಾಡುತ್ತದೆ ಎಂಬುದು ಗೊತ್ತಾಗುತ್ತದೆ ಆಗ ಎಚ್ಚೆತ್ತಾ…

ತಾಪಮಾನ ಹೆಚ್ಚಳದಿಂದ ಅರೋಗ್ಯ ಸಮಸ್ಯೆಗಳೇ ಹೆಚ್ಚು

ದಿನೇ ದಿನೇ ಹೆಚ್ಚುತ್ತಿರುವ ತಾಪಮಾನವು ಆರೋಗ್ಯ ಸಮಸ್ಯೆಗಳನ್ನು ಸಹ ಹೆಚ್ಚಿಸುತ್ತಿದೆ. ಹೊಸ ಸಂಶೋಧನಾ ಅಧ್ಯಯನದ ಪ್ರಕಾರ, ತಾಪಮಾನದಲ್ಲಿನ ನಾಟಕೀಯ ಬದಲಾವಣೆಗಳಿಂದಾಗಿ ಮೆದುಳಿನ ಪಾರ್ಶ್ವವಾಯುವಿನ ಅಪಾಯ ಹೆಚ್ಚುತ್ತಿದೆ ಎಂಬ ವರದಿ ಇದೆ.ಈ ಅಧ್ಯಯನವು 1990 ರಿಂದ 2019 ರವರೆಗಿನ ಡೇಟಾವನ್ನು ಆಧರಿಸಿದೆ. ಇದು…

ಮತದಾನ ನಮ್ಮ ಹಕ್ಕು ತಪ್ಪದೆ ಚಲಾಯಿಸೋಣ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ನಿಮ್ಮ ಹಕ್ಕು ಚಲಾಯಿಸಿ.ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ.ದೇಶದ ಅಭಿವೃದ್ಧಿಗೆ ಅವಶ್ಯಕ.ಇಂದು ಎಲ್ಲೆಲ್ಲಿ ಮತದಾನ ಕರ್ನಾಟಕದ ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ,…

ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ…

ಬಾಲಕಿಯನ್ನು ಹತ್ಯೆ ಮಾಡಿ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ…