ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ
ಕಾರ್ಕಳ : ಕ್ರಿಯೆಟಿವ್ ಶಿಕ್ಷಣದ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ “ಪುಸ್ತಕ ಮನೆ “ಯಲ್ಲಿ ಏಪ್ರಿಲ್ 23ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನದ ಪ್ರಯುಕ್ತ ಪುಸ್ತಕ ಸಂತೆ ಕಾರ್ಯಕ್ರಮ ಆಯೋಜಿಸಿದ್ದು, ದಿ 23 ರ…
