Category: ಸುದ್ದಿ

ಸಮರ್ಪಣಾ ತಂಡದ ಮತ್ತೊಂದು ಮಾದರಿ ಹೆಜ್ಜೆ

ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ ಬರಿದಾಗುತ್ತಿವೆ. ಪ್ರತಿನಿತ್ಯ ನೀರಿಗಾಗಿ ಹೋರಾಟ ನಡೆಸುವ ಪರಿಸ್ಥಿತಿಗೆ ನಾವು ಬಂದು ತಲುಪಿದ್ದೇವೆ. ಹಾಗೆಯೇ ಒಂದು ಕ್ಷಣ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಸ್ಥಿತಿಯ ಬಗ್ಗೆ ಯೋಚಿಸಲೇಬೇಕಲ್ಲವೇ…?ನೀರಿನ ಮೂಲಗಳು ಬರಿದಾಗಿರುವಾಗ ಇವುಗಳ ಬಾಯಾರಿಕೆ…

ಹಿರಿಯ ನಟ ದ್ವಾರಕೀಶ್ ನಿಧನ

ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್‌(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕನ್ನಡದ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ದ್ವಾರಕೀಶ್ ಅವರು 1964ರಲ್ಲಿ…

ತೀರ್ಥಹಳ್ಳಿ  ಮಿತ್ರ  ಮಂಜುನಾಥ್ ವಿಧಿವಶ!

ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ನಿಧನ ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ…

ಋಷ್ಯಶೃಂಗೇಶ್ವರ ದೇವರ ರಥೋತ್ಸವ ಸಂಭ್ರಮ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಮಳೆಗೆ ಹೆಸರುವಾಸಿಯಾದ ಹಾಗೂ ಮಳೆಯ ದೇವರೆಂದೇ ಕರೆಯಲ್ಪಡುವ ಸುಪ್ರಸಿದ್ದ ಋಷ್ಯಶೃಂಗೇಶ್ವರ ಸ್ವಾಮಿ ಜಾತ್ರೆ ಏ 14 ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.ಬೆಳಿಗ್ಗೆಯಿಂದಲೆ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿದ್ದು, ಈ ಧಾರ್ಮಿಕ ಕಾರ್ಯಕ್ರಮವು ಸಾಂಗವಾಗಿ ನಡೆಯಿತು. ಅತ್ಯಂತ…

ಅಗ್ನಿವೀರ್ ಸಾಮಾನ್ಯ ಪ್ರವೇಶ ಪತ್ರ ಬಿಡುಗಡೆ

ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಹಂತ -1 ರ ಪ್ರವೇಶ ಪತ್ರವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ joinindianarmy.nic.in ಮೂಲಕ ಡೌನ್ಲೋಡ್ ಮಾಡಬಹುದು.ಇದಕ್ಕಾಗಿ ಪರೀಕ್ಷೆಯನ್ನು ಏಪ್ರಿಲ್ 22 ರಿಂದ ಮೇ 3,…

ಧಾರವಾಡ :ನಿಡವಣಿ ಕಲಾ ಹಾಗೂ ವಾಣಿಜ್ಯ ಕಾಲೇಜು ಶೇ 90% ಫಲಿತಾಂಶ

ಧಾರವಾಡ ಜಿಲ್ಲೆಯ ನಿಡವಣಿ ಕಲಾ ಹಾಗೂ ವಾಣಿಜ್ಯ ಕಾಲೇಜ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.ಕಾಲೇಜಿನ ಶೇಕಡಾವಾರು ಫಲಿತಾಂಶ 90%ರಷ್ಟು ಆಗಿದ್ದು .ಎಲ್ಲ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಕಾಂತೇಶ್ ಹಿರೇಮಠ 95.50%ದೊಂದಿಗೆ ಕಾಲೇಜಿಗೆ…

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ನ್ನು ದಿನಾಂಕ 1.3.2024 ರಿಂದ 22.03.2024ರ ವರೆಗೆ ನಡೆಸಲಾಯಿತು ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ ಸಂಬಂಧ 10.04.2024 ರಂದು ಬೆಳಗ್ಗೆ 10…

ಪ್ರಿಯ ಓದುಗರಿಗೆ, ಜಾಹೀರಾತುದಾರರಿಗೆ ಯುಗಾದಿ ಹಬ್ಬದ ಶುಭಾಶಯಗಳು

ಯುಗಾದಿ ಎಂಬ ಹೆಸರು ಸಂಸ್ಕೃತ ಪದಗಳಾದ “ಯುಗ” ಅಂದರೆ ಯುಗ ಮತ್ತು “ಆದಿ” ಎಂಬ ಅರ್ಥದಿಂದ ಹುಟ್ಟಿಕೊಂಡಿದೆ.ಮುಖ್ಯವಾಗಿ ಚೈತ್ರ ಮಾಸದ ಮೊದಲ ದಿನದಂದು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ, ಸಾಮಾನ್ಯವಾಗಿ ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಆರಂಭದಲ್ಲಿ ಆಚರಣೆ ಮಾಡುವ ಹಿಂದೂಗಳ ಮಹತ್ವದ…

ಸಮಸ್ತರಿಗೆ ಹೊಸ ಸಂವಸ್ಸರ ಯುಗಾದಿಯ ಶುಭಾಶಯಗಳು

ಸರ್ವರಿಗೂ ದಿವಾಕರ್ ಬಿ ಆರ್ ಜಿಲ್ಲಾಧ್ಯಕ್ಷರು ಎಮ್ ಆರ್ ಡಬ್ಲ್ಯೂ, ಯು ಆರ್ ಡಬ್ಲ್ಯೂ, ವಿ ಆರ್ ಡಬ್ಲ್ಯೂ ಶಿವಮೊಗ್ಗ ಜಿಲ್ಲೆ ಒಕ್ಕೂಟ ಇವರ ವತಿಯಿಂದ ಯುಗಾದಿ ಹಬ್ಬದ ಶುಭಾಶಯಗಳು.ಬೇವು ಬೆಲ್ಲ ತಿಂದು ಒಳ್ಳೆ ಮಾತಾಡೋಣ ಸದಾ ಪ್ರೀತಿಯ ಹಂಚೋಣ

ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಫ್ಯಾಷನ್ ಬ್ರಿಗೇಡ್ ನಿಂದ ಬಂಪರ್ ಆಫರ್

𝗦𝗔𝗧𝗛𝗬𝗔𝗦𝗛𝗢𝗗𝗛𝗔 𝗡𝗘𝗪𝗦ತೀರ್ಥಹಳ್ಳಿ :ಫ್ಯಾಷನ್ ಬ್ರಿಗೇಡ್ ವತಿಯಿಂದ ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಸ್ಪೆಷಲ್ ಆಫರ್ ನೀಡಿದ್ದಾರೆ.- BUY 2 PANTS @899- BUY 4 SHIRTS @999- BUY 3 ಟೀ SHIRTS @399ಸ್ಥಳ : ಕಟ್ಟೆ ಕಂಪ್ಲೆಕ್ಸ್, ಮಾರಿಕಾಂಬಾ ದೇವಸ್ಥಾನ…