ಶಿವಮೊಗ್ಗ :ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!
ಸಾಗರ : ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಾಗರ ನಗರದಲ್ಲಿ ಮಾ. 06ರಂದು ನಡೆದಿದೆ.ಮೃತರನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದ್ದು ಮಾಹಿತಿಯ ಪ್ರಕಾರ , ನಿತಿನ್ ಸಾಗರದ ದಿನಸಿ ವ್ಯಾಪಾರಿ ಆರ್.ಕೆ. ನಾಗರಾಜ್ ಅವರ…
