2025-26 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ!
2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025 ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ (Actor Prakash Raj) ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ…
