Category: ಜಿಲ್ಲೆ

ತರಗತಿ ಕೊಠಡಿಯಲ್ಲೇ ಆತ್ಮ*ಹತ್ಯೆ ಮಾಡಿಕೊಂಡ ಶಿಕ್ಷಕ!

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿದ ಸಂದರ್ಭದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ.…

ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರಿಗೆ ಕಿಮ್ಮನೆ ಅಭಿಮಾನಿಗಳ ಬಹಿರಂಗ ಪತ್ರ!

ತೀರ್ಥಹಳ್ಳಿ : ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತ, ಹಣಕ್ಕಾಗಿ ತಮ್ಮತನವನ್ನು ಬಿಟ್ಟು ತೀರ್ಥಹಳ್ಳಿಯ ಜನಪ್ರಿಯ ರಾಜಕಾರಣಿ ಕಿಮ್ಮನೆ ರತ್ನಾಕ‌ರ್ ಕುರಿತು ಎಲ್ಲೆಂದರಲ್ಲಿ ಮಾತನಾಡುತ್ತಿರುವುದು ಕಿಮ್ಮನೆ ಅಭಿಮಾನಿಗಳಿಗೆ ಗಮನಕ್ಕೆ ಬಂದಿದ್ದು,ಭಾರಿ ಅಕ್ರೋಶ ವ್ಯಕ್ತವಾಗಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಬಿನ್ನಾಭಿಪ್ರಾಯಕ್ಕೆ ಪೂರ್ಣ…

ಹೊನ್ನೇತಾಳು ಶಾಲೆಯ ವಿದ್ಯಾರ್ಥಿ ಸೃಜನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ದಲ್ಲಿ ನಡೆದ 21ನೇ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆಗುಂಬೆ ಹೋಬಳಿ ಹೊನ್ನೇತಾಳು ಶಾಲೆಯ 7 ನೇ ತರಗತಿಯ ಸೃಜನ್ ಎನ್ ಎಂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂಬಂಧ ಶಾಲೆಯ ಎಸ್ ಡಿ…

ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ !

ಸರ್ಕಾರದ ಆದೇಶದಲ್ಲಿ ಸರ್ಕಾರದ ಆದೇಶ ಸಂಖ್ಯೆ:ಸಕಇ 225 ಬಿಸಿಎ 2000, ದಿನಾಂಕ:30.03.2002ರ ಜಾತಿ ಪಟ್ಟಿಯಲ್ಲಿ ಪ್ರವರ್ಗ 2’ಎ’ರಲ್ಲಿ ಕ್ರಮ ಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ…

ಚಿಕ್ಕಮಗಳೂರು : ವೈದ್ಯನಿಗೆ ಮೊಬೈಲ್ ಆಟ ನರಳಿ ನರಳಿ ಪ್ರಾಣ ಬಿಟ್ಟ ರೋಗಿ!

ಚಿಕ್ಕಮಗಳೂರು: ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದ್ದು. ಸ್ಟ್ರೇಚ್ಚರ್ ಮೇಲೆ ರೋಗಿ‌ ಉಸಿರಾಟದ ಸಮಸ್ಯೆಯಿಂದ ನರಳಾಡುತ್ತಿದ್ದರೂ, ವೈದ್ಯ ಏನಿಸಿಕೊಂಡ ಮಹಾಶಯ ಹಾಯಾಗಿ ಚೇಂಬರ್‌ ನಲ್ಲಿ ಕುಳಿತುಕೊಂಡು ಮೊಬೈಲ್‌ ನೋಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ…

ಭದ್ರಾವತಿ:ಕೂಲಿ ಕೆಲಸ ಮಾಡುತ್ತಲೇ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡುತ್ತಿರುವ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ್!

(ವರದಿ ಕೃಷ್ಣಮೂರ್ತಿ ಶಿವಮೊಗ್ಗ.) ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ ರವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಪೋಸ್ಟ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆತಟ್ಟೆಹಳ್ಳಿ ಕ್ಯಾಂಪ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀ ಪರಮೇಶ್ವರ್ ರವರು…

ತೀರ್ಥಹಳ್ಳಿ : ಆಗುಂಬೆ ಸಮೀಪ ಕಟ್ಟಿನ ಮಡಿಕೆಯಲ್ಲಿ ಕಾಡಾನೆ ಪ್ರತ್ಯಕ್ಷ!

ರೈತರ ಜಮೀನಿನಲ್ಲಿ ದಾಂದಲೇ ಬೆಳೆ ನಾಶ – ಅನಾಹುತಕ್ಕೂ ಮುನ್ನ ಅರಣ್ಯ ಅಧಿಕಾರಿಗಳೇ ಗಮನ ಹರಿಸಿ – ಸಂದೀಪ್ ಗಾರ್ಡರಗದ್ದೆ ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರ್ಡರಗದ್ದೆ ಕಟ್ಟಿನ ಮಡಿಕೆಯಲ್ಲಿ ದಿ. 31/12/2025…

ಶಿವಮೊಗ್ಗ | ನೈಋತ್ಯ ರೈಲ್ವೆಯ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ!

ಶಿವಮೊಗ್ಗ | ನೈಋತ್ಯ ರೈಲ್ವೆ ವಿಭಾಗವು ತನ್ನ ವ್ಯಾಪ್ತಿಯಲ್ಲಿ ಸಂಚರಿಸುವ ಹಲವು ಪ್ರಮುಖ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಿದ್ದು, ಹೊಸ ವರ್ಷದ ಆರಂಭದಿಂದಲೇ ಅಂದರೆ ಜನವರಿ 1, 2026 ರಿಂದ ಹೊಸ ಸಮಯ ಜಾರಿಗೆ ಬರಲಿದೆ. ಶಿವಮೊಗ್ಗ ನಗರದಿಂದ ಬೆಂಗಳೂರು,…

ಹುಲಿಕಲ್ ಘಾಟಿ:ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ!

ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್‌ ಅಪಘಾತ ಸಂಭವಿಸಿ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ ಹುಲಿಕಲ್‌ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದಿದೆ.…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ!

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತೀರ್ಥಹಳ್ಳಿ ತಾಲೂಕು 1ನೇ ಯೋಜನಾ ಕಛೇರಿ ವ್ಯಾಪ್ತಿಯ ತೀರ್ಥಹಳ್ಳಿ ವಲಯ ಪ್ರಗತಿಬಂಧು ಒಕ್ಕೂಟದ ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 29-12 – 2025ರ ಸೋಮವಾರ…