ವಾಟ್ಸಾಪ್ ಬಳಕೆದಾರರಿಗೆ ಸುಪ್ರೀಂ ಕೋರ್ಟ್ ಸೂಚನೆ ಏನು?
– ಇದು ಎಚ್ಚರಿಕೆಯು ಹೌದು! ಇತ್ತೀಚೆಗೆ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ಏರ್ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾದಂತಹ ಮೊಬೈಲ್ ಸೇವಾ ಪೂರೈಕೆದಾರರು ನಿರ್ದಿಷ್ಟ ಅವಧಿಯ ನಂತರ ನಿಷ್ಕ್ರಿಯಗೊಂಡ ಸಂಖ್ಯೆಯನ್ನು ಹೊಸ ಚಂದಾದಾರರಿಗೆ ಮರುಹಂಚಿಕೆ ಮಾಡಲು ಅನುಮತಿಸಲಾಗಿದೆ ಎಂದು ಸುಪ್ರೀಂ…
