ಬೆಂಗಳೂರಲ್ಲಿ ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ ಹಾಗೂ ಪುಸ್ತಕಗಳ ಬಿಡುಗಡೆ ಸಮಾರಂಭ!
ಡಿ 15 ರಂದು ಬೆಂಗಳೂರಿನ ಕ ಸಾ ಪ.ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ 6 ಖ್ಯಾತ ಬರಹಗಾರರ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಜೋಗಿ, ನಾಡಿನ ಪ್ರಸಿದ್ಧ ಕವಿಗಳಾದ ಬಿ ಆರ್ ಲಕ್ಷ್ಮಣ್ ರಾವ್ ಇನ್ನು ಹಲವಾರು…
