
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರ ಪದಕ ಪ್ರಕಟವಾಗಿದೆ.

ಮುಖ್ಯಮಂತ್ರಿ ಪದಕ ಡಿವೈಎಸ್ಪಿ ಅರವಿಂದ್ ಕಲಗುಚ್ಚಿ, ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಕೆ ಇವರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ತೀರ್ಥಹಳ್ಳಿ ಜನತೆ ಹಾಗೂ ಸತ್ಯಶೋಧ ನ್ಯೂಸ್ ಇವರಿಗೆ ಶುಭ ಹಾರೈಸಿದೆ.



