
ಚೀನಾದಲ್ಲಿ ಕೊರೋನಾ ವೈರಸ್ ಮಾದರಿಯ ಎಚ್‌ಎಂಪಿವಿ (ಹೂಮನ್ ಮೆಟಾನ್ಯುಮೋ ವೈರಸ್) ಸೋಂಕು ಹರಡಿ ಭಾರೀ ಆತಂಕ ಹುಟ್ಟಿಸಿದೆ.

ಜಪಾನ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ ಮಾಧ್ಯಮ ವರದಿ ಪ್ರಕಾರ, 2.150 ವರೆಗೆ ಒಂದೇ ವಾರದಲ್ಲಿ 94,259 ಜನರು ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಪ್ರಸ್ತುತ ಜಪಾನ್ ನಲ್ಲಿರುವ ಸೋಂಕಿಗೆ ತುತ್ತಾದವರ ಸಂಖ್ಯೆ 718,000ಕ್ಕೆ ತಲುಪಿದೆ. ಚೀನಾದಲ್ಲಿ ಎಚ್‌ಎಂಪಿವಿ ಸೋಂಕು ವ್ಯಾಪಕವಾದ ಬೆನ್ನಲ್ಲೇ ಭಾರತ ದಲ್ಲೂ ಉಸಿರಾಟ ಸಂಬಂಧಿ (ಇನ್ ಪೂಯೆನ್ನಾ) ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ ಎಂದು ದೇಶದಲ್ಲಿ ಆತಂಕಪಡಬೇಕಾದ ಯಾವುದೇ ಪರಿಸ್ಥಿತಿ ನಿರ್ಮಾಣವಾಗಿಲ್ಲ.



