Oplus_131072

ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ (19)ಎಂಬ ಯುವತಿ , ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ನಾಪತ್ತೆಯಾಗಿದ್ದು, ಈ ಸಂಬಂಧ ಆಗುಂಬೆ ಪೊಲೀಸರು ಇವರ ಹುಡುಕಾಟದಲ್ಲಿದ್ದರು, ಇನ್ನು ಸತ್ಯಶೋಧ ಮಾಧ್ಯಮ ಕೂಡ ಈ ಬಗ್ಗೆ ವರದಿ ಮಾಡಿತ್ತು, ಶುಕ್ರವಾರ ರಾತ್ರಿ 8 ಗಂಟೆಗೆ ಯುವತಿ ಆಗುಂಬೆ ಪೊಲೀಸ್ ಠಾಣೆಗೆ ಬಂದು ನಂತರ ಮನೆಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.

Oplus_131072

Leave a Reply

Your email address will not be published. Required fields are marked *