ಕೂಡಲೇ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಹೋಗಿ ವಿಚಾರಿಸಿ

– ಕೊನೆಯ ದಿನಾಂಕ ಡಿ 31 ರವರೆಗೆ

ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ.

Oplus_131072

ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ. ವಿದ್ಯುತ್ ಬಿಲ್ ದಾಖಲೆ ನೀಡಬೇಕು.

Leave a Reply

Your email address will not be published. Required fields are marked *