
ಕರ್ನಾಟಕದ 10 ನೆ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ಭಾರಿ ಆಸ್ಪತ್ರೆಗೂ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ ಹುಟ್ಟೂರು ಮದ್ದೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ..




Simply want to say your article is as astounding. The clearness in your post is simply nice and i can assume you are an expert on this subject. Well with your permission let me to grab your feed to keep up to date with forthcoming post. Thanks a million and please keep up the enjoyable work.
ಧನ್ಯವಾದಗಳು… ನಿಮ್ಮ ಪ್ರೀತಿಯ ಪ್ರೋತ್ಸಾಹ ಹಾಗೂ ಕಾಳಜಿಗೆ