ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.

Oplus_131072
Oplus_131072

Leave a Reply

Your email address will not be published. Required fields are marked *