ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರ ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದು, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *