Oplus_131072

ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು (ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು) ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಸದರಿಯವರ ಪ್ರತಿ ಮಾಹೆಯ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿದೆ.

Oplus_131072

Leave a Reply

Your email address will not be published. Required fields are marked *