- ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ

ಶಿವಮೊಗ್ಗ :ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತೀರುವ ಹಿನ್ನಲೆಯಲ್ಲಿ ದಿನಾಂಕ 20-07-2024ರ ಶನಿವಾರದಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ತಾಲೂಕಿನ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಎಲ್ಲೆಡೆ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಪೋಷಕರು ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವುದು ಬಹಳ ಮುಖ್ಯ.ಜೊತೆಗೆ ರಸ್ತೆಯಲ್ಲಿ ಬಿದ್ದ ತಂತಿ ಹಾಗೂ ವಿದ್ಯುತ್ ಕಂಬಗಳನ್ನು ಮುಟ್ಟದಂತೆ ನೋಡಿಕೊಳ್ಳಿ.

