• ಶಿವಮೊಗ್ಗಕ್ಕೆ ಅರೇಂಜ್ ಅಲರ್ಟ್

ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

Leave a Reply

Your email address will not be published. Required fields are marked *