• ಯಾವ ಜಿಲ್ಲೆಗೆ ಯಲ್ಲೋ ಅಲರ್ಟ್

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಡುವು ಪಡೆದಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗುತ್ತಿದೆ. ಅಲ್ಲದೇ ಹಲವು ಜಿಲ್ಲೆಗಳಿಗೆ, ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Leave a Reply

Your email address will not be published. Required fields are marked *