ಮುಖ್ಯ ರಸ್ತೆಗಳಲ್ಲಿ ನೆಲಕ್ಕುರುಳಿದ ಮರಗಳು: ತೆರವುಗೊಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುತ್ತಿದ್ದು ಇನ್ನು 3 ದಿನದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Leave a Reply

Your email address will not be published. Required fields are marked *