Oplus_0

ಸುದ್ದಿಗಾಗಿ ಲಿಂಕ್ ಒತ್ತಿ

ಸಿ ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ.ಸೆ 24 ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.

Leave a Reply

Your email address will not be published. Required fields are marked *