- ಸಾರಿಗೆ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡ ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.ಇಲ್ಲವಾದಲ್ಲಿ 500 ರಿಂದ 1000ರೂ ದಂಡ ತೆರಬೇಕಾಗುತ್ತದೆ.



