
ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ತಮ್ಮ ನೆಚ್ಚಿನ ಮುಖಂಡರಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿದ ಜವಾಬ್ದಾರಿಯನ್ನು ಸಹಕಾರ ವಿಭಾಗದಲ್ಲಿ ಕೆಲಸ ಮಾಡಿದ ರಾಜ್ಯ ಮಲೆನಾಡ ಪ್ರದೇಶ ಅಭಿರುದ್ದಿ ಮಂಡಳಿ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ ಗೌಡ ಸಮಾವೇಶದಲ್ಲಿ ಪಾಲ್ಗೊಂಡರು.




