Oplus_131072
  • ಎಕ್ಸ್ ನಲ್ಲಿ ಕಿಚ್ಚ ಸುದೀಪ್ ಸ್ಪಷ್ಟನೆ

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಗೆ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ.ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್ ಬಾಸ್ ಅನ್ನು ಈ ಬಾರಿ ಅತ್ಯುತ್ತಮವಾಗಿ ಮುಗಿಸೋಣ.ನನ್ನ ನಿರ್ಧಾರವನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *