ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾ ಕರ್ನಾಟಕ ಸಂಘಟನೆಯು ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮ ದಲ್ಲಿ ವಿ ಟೆಕ್ ಇಂಜಿನಿಯರ್ಸ್ ಮಾಲೀಕರಾದ ಕುಂಟುವಳ್ಳಿ ವಿಶ್ವನಾಥ್ ರಿಗೆ ಜೀವಮಾನದ ಸಾಧನೆಗಾಗಿ ಸನ್ಮಾನ ಮಾಡಿ ಅಭಿನಂದಿಸಿದರು.

Oplus_131072 