• ಆಗುಂಬೆಯ ಹುಂಚಿಕೊಪ್ಪದಲ್ಲಿ ನಡೆದ ಘಟನೆ

ಶಿವಮೊಗ್ಗ :ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಚಂಗಾರು ಗ್ರಾಮದ ಹುಂಚಿಕೊಪ್ಪದಲ್ಲಿ ಸುರೇಶ್ ಎಂಬುವರ ಮನೆ ಪಕ್ಕದಲ್ಲಿ ರಾತ್ರಿ 1 :15 ರ ಸಮಯದಲ್ಲಿ ಬೃಹತ್ ತೆಂಗಿನಮರ ಧರೆಗುರುಳಿದ್ದು , ಜೊತೆಗೆ ಕರೆಂಟ್ ಕಂಬ ಕೂಡ ಬಿದ್ದಿದ್ದು ತಂತಿ ಕಟ್ ಆಗಿದೆ. ಇನ್ನೂ ತೆಂಗಿನ ಮರ ಸ್ವಲ್ಪ ಚದುರಿ ಬಿದ್ದಿದ್ದು ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.

Leave a Reply

Your email address will not be published. Required fields are marked *