ಶಿವಮೊಗ್ಗ : ಜಿಲ್ಲೆಯ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದ ಫೀಲ್ಡ್ ಆಫೀಸರ್ ಆಗಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ ಮಹಾದೇವಪ್ಪನವರು ನಿವೃತ್ತಿ ಹೊಂದಿದ್ದ ಹಿನ್ನಲೆ , ಇವರಿಗೆ ಅಧ್ಯಕ್ಷರು ಎಸ್ ಸಿ ಬ್ಲಾಕ್ ಕಾಂಗ್ರೆಸ್ ತೀರ್ಥಹಳ್ಳಿ ಪಡುವಳ್ಳಿ ಕಿಟ್ಟಪ್ಪ ಇವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿರುತ್ತಾರೆ.

Leave a Reply

Your email address will not be published. Required fields are marked *