

ಶಿವಮೊಗ್ಗ ದ ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ ಪತ್ತೆಯಾಗಿದ್ದು ಮಗುವಿನ ಮೃತದೇಹ ಕಂಡು

ಮೆಗ್ಗಾನ್ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದಾಗ ಮಗುವಿನ ಕತ್ತು ಸೀಳಿರುವುದು ತಿಳಿದು ಬಂದಿದೆ .ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು, ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

