ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ನೀಲಿ ಬಣ್ಣದ ಕವರ್ ಒಂದರಲ್ಲಿ ಸ್ಪೋಟಕ ವಸ್ತು ಪತ್ತೆಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ದೌಡಾಯಿಸಿ ತಪಾಸಣೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *