- ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಎಲ್ಲೆಡೆ ಮನೆ ಮಾತಾಗಿದ್ದು, ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ನಾಲ್ಕನೇ ಬಾರಿಗೆ ಅಂಬಾರಿ ಹೊರಲಿದ್ದಾನೆ.ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಎಲ್ಲೆಡೆ ಮನೆ ಮಾತಾಗಿದ್ದು, ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ನಾಲ್ಕನೇ ಬಾರಿಗೆ ಅಂಬಾರಿ ಹೊರಲಿದ್ದಾನೆ.
ಮೀನ ಲಗ್ನದಲ್ಲಿ ಕೋಟಿ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದು ನಂತರ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
*ವಿಶ್ವವಿಖ್ಯಾತ ಜಂಬೂಸವಾರಿಯ ಇತಿಹಾಸ*
ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು
1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಅಂದೆ.
ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.
ಶೌರ್ಯ – ಪರಾಕ್ರಮಗಳ ಪ್ರದರ್ಶನ, ಕಲೆ – ಸಾಹಿತ್ಯಗಳಿಗೆ ವೇದಿಕೆ, ಸಂಗೀತ – ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ
ಇಂದಿಗೂ ಮುಂದುವರೆದಿದೆ.
ದೇಶ ವಿದೇಶ ಗಳಿಂದ ದಸರಾ ನೋಡಲು ಜನ ಸಾಗರವೆ ಸೇರಿರುತ್ತೆ.ಮೀನ ಲಗ್ನದಲ್ಲಿ ಕೋಟಿ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದು ನಂತರ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
*ವಿಶ್ವವಿಖ್ಯಾತ ಜಂಬೂಸವಾರಿಯ ಇತಿಹಾಸ*
ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು 1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಅಂದೆ.
ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.
ಶೌರ್ಯ – ಪರಾಕ್ರಮಗಳ ಪ್ರದರ್ಶನ, ಕಲೆ – ಸಾಹಿತ್ಯಗಳಿಗೆ ವೇದಿಕೆ, ಸಂಗೀತ – ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ಇಂದಿಗೂ ಮುಂದುವರೆದಿದೆ.
ದೇಶ ವಿದೇಶ ಗಳಿಂದ ದಸರಾ ನೋಡಲು ಜನ ಸಾಗರವೆ ಸೇರಿರುತ್ತೆ.