ತೀರ್ಥಹಳ್ಳಿ : ಸೆ 11 ರ ಗುರುವಾರದಂದು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹಳೇ ಕೆಸಲೂರು ಶಾಲೆಯಲ್ಲಿ ಆಗುಂಬೆ ಹೋಬಳಿ ಮಟ್ಟದ ಕ್ರೀಡಾಕೂಟ ಬಹಳ ಅಚ್ಚುಕಟ್ಟಾಗಿ, ಅದ್ದೂರಿಯಾಗಿ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ನಡೆಯಿತು.

ಈ ಕ್ರೀಡಾಕೂಟದಲ್ಲಿ ತೀರ್ಥಹಳ್ಳಿ ತಾಲೂಕಿನ ಶಾಲೆಯಲ್ಲೊಂದಾದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ನಾಲೂರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ವಿಶ್ವಾತೀರ್ಥ ಶಾಲೆಯನ್ನು ಮಣಿಸಿ ಪ್ರಥಮ ಸ್ಥಾನ ಗಳಿಸಿತು.

ಇನ್ನು ವಿದ್ಯಾರ್ಥಿಗಳ ಉತ್ತಮ ಪ್ರದರ್ಶನಕ್ಕೆ ಹಾಗೂ ಶ್ರಮಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಾಲೆಯ ಆಡಳಿತ ಬಳಗ,ಎಸ್ ಡಿ ಎಂ ಸಿ ಬಳಗ, ಶಿಕ್ಷಕ ಶಿಕ್ಷಕಿಯರು, ಪೋಷಕರು ಅಭಿನಂದನೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *