- ಶೋಧಕಾರ್ಯ ನಡೆಸಿದ ಅಧಿಕಾರಿಗಳಿಗೆ ಸಾರ್ವಜನಿಕರ ಮೆಚ್ಚುಗೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬೆ ಫಾಲ್ಸ್ ನೋಡಲು ಬಂದಿದ್ದ 12 ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಪ್ರವಾಸಿಗ ವಿನೋದ್ ಕುಮಾರ್ ನ ಮೃತ ದೇಹ ಹುಡುಕಾಟ ಭಾನುವಾರ ದಿಂದ ಸತತ ಪ್ರಯತ್ನ ಮಾಡಿದ್ದು ಇದೀಗ ಸು 50 ಮೀ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ.

