ಕೆಎಲ್ ರಾಹುಲ್ ಈಗ ಅತ್ಯುತ್ತಮ ವಿಕೆಟ್ ಕೀಪರ್
2023ರ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಹ್ಯಾಟ್ರಿಕ್ ಜಯ ಸಾಧಿಸಿ ಭಾನುವಾರ (ಅ.22) ಧರ್ಮಶಾಲಾದ ಎಚ್ ಪಿಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಸವಾಲು ಎದುರಿಸಲು ಸಜ್ಜಾಗಿದೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾದ ಹೆಡ್…
