ಹುಲಿಕಲ್ ಘಾಟಿ:ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ!
ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದಿದೆ.…
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ!
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತೀರ್ಥಹಳ್ಳಿ ತಾಲೂಕು 1ನೇ ಯೋಜನಾ ಕಛೇರಿ ವ್ಯಾಪ್ತಿಯ ತೀರ್ಥಹಳ್ಳಿ ವಲಯ ಪ್ರಗತಿಬಂಧು ಒಕ್ಕೂಟದ ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 29-12 – 2025ರ ಸೋಮವಾರ…
ತೀರ್ಥಹಳ್ಳಿ : ಪ ಪಂ ನೂತನ ಅಧ್ಯಕ್ಷರಾಗಿ ರತ್ನಾಕರ್ ಶೆಟ್ಟಿ ಆಯ್ಕೆ!
ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿ ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ಪಕ್ಷದಿಂದ ರತ್ನಾಕರ್ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದರು.ಕಾಂಗ್ರೆಸ್ ಪಕ್ಷದ ಅಭಿಪ್ರಾಯದಿಂದ ಬೇಸರಗೊಂಡ ಜಯಪ್ರಕಾಶ್ ಶೆಟ್ಟಿ ಪಟ್ಟಣ ಪಂಚಾಯಿತಿಗೆ ಬಂದು ವಾಪಾಸ್…
ಹಾರೋಗೊಳಿಗೆ ಸೊಸೈಟಿಗೆ ಬೆಳ್ಳಿ ಹಬ್ಬದ ಸಂಭ್ರಮ!
ಕಡಿದಾಳು ಮಂಜಪ್ಪ ಸಭಾ ಭವನದಲ್ಲಿ ಸುವರ್ಣ ಮಹೋತ್ಸವ ಸಮಾರಂಭ – ಸ್ಮರಣ ಸಂಚಿಕೆ, ನೂತನ ಕಟ್ಟಡ ಶಂಕು ಸ್ಥಾಪನೆ ಕಾರ್ಯಕ್ರಮ. ತೀರ್ಥಹಳ್ಳಿ : ತಾಲೂಕಿನ ಅಭಿವೃದ್ಧಿಹೊಂದಿರುವ ಸೊಸೈಟಿಗಳಲ್ಲಿ ಹಾರೋಗೊಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಚೂಣಿಯಲ್ಲಿದೆ.ಷೇರುದಾರ ಸದಸ್ಯರಿಗೆ ಸಕಾಲದಲ್ಲಿ ಕೃಷಿ…
ಶಿವಮೊಗ್ಗ : ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳ ತೆರೆಯಲು ಡಿಸಿ ಸೂಚನೆ!
ಶಿವಮೊಗ್ಗ : ಪ್ರಯಾಣಿಕರಿಗೆ ಅನುಕೂಲವಾಗುವ ಉದ್ದೇಶದಿಂದ ನಗರದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳ ತೆರೆಯಲಾಗುತ್ತಿದೆ.ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಮುಂಜಾನೆ 4.45, ಬೆಳಿಗ್ಗೆ 11ಕ್ಕೆ, ಸಂಜೆ 7.30 ಹಾಗೂ…
ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಅದ್ದೂರಿ ತೆರೆ!
ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಎಳ್ಳಮಾವಾಸ್ಯೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮ ಡಿ 19 ರಂದು ನಡೆಯಿತು ಶ್ರೀರಾಮ ಕೊಂಡದಲ್ಲಿ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಮಾಡಿ ನಂತರ ರಾಮೇಶ್ವರ ನ ದರ್ಶನ ಮಾಡಿ ಪುನೀತರಾಗಿದ್ದಂತು ಸತ್ಯ.ರಾಮೇಶ್ವರ ದೇವರ ರಥೋತ್ಸವ: ಜಾತ್ರೆಯ ಎರಡನೇ ದಿನವಾದ…
ಶಿವಮೊಗ್ಗ : ಹೊಳೆಹೊನ್ನೂರು ಸಮೀಪ ನವಜಾತ ಶಿಶು ಪತ್ತೆ!
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದ್ದು .ವ್ಯಕ್ತಿಯೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಬಂಧಿಕರೋಬ್ಬರಿಗೆ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ. ನಂತರದ ತನ್ನ ಅತ್ತಿಗೆ…
ಪೋಷಕರೇ ಗಮನಿಸಿ : ಡಿ 21 ರಂದು ನಿಮ್ಮ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸಿ!
ರಾಜ್ಯದಲ್ಲಿ ಡಿಸೆಂಬರ್ 21ರಂದು ರಾಷ್ಟ್ರೀಯ ಪೋಲಿಯೋ ಲಸಿಕಾ ದಿನ ಆಚರಣೆಯೊಂದಿಗೆ ವಿಶೇಷ ಅಭಿಯಾನ ಆರಂಭವಾಗಲಿದೆ. ಈ ವೇಳೆ ರಾಜ್ಯದಲ್ಲಿ 5 ವರ್ಷದೊಳಗಿನ 62,40,114 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇನ್ನು…
ಶಿವಮೊಗ್ಗ : ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸ್ಫೋಟ!
ಶಿವಮೊಗ್ಗ : ಅವಧಿಗೂ ಮುನ್ನವೇ ಕೆಎಫ್‌ಡಿ ಕೇಸ್ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುವ ಮುನ್ಸೂಚನೆ ನೀಡಿದೆ.ಮಲೆನಾಡು ಭಾಗದ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೂಡಿ-ಸೋನಲೆ ಗ್ರಾಮದಲ್ಲಿ ಕಳೆದ ವಾರ…
ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್ ಭತ್ತ ಸುಟ್ಟು ಭಸ್ಮ
ಶಿವಮೊಗ್ಗ : ಭತ್ತದ ಹೊರೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಾಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ…
