Oplus_131072

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ.

Oplus_131072

ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸುವಂತಿಲ್ಲ ಎಂದು ಕಡ್ಡಿಯವಾಗಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *