• ನಮ್ಮ ಮೆಟ್ರೋ ಗೆ ದನಿಯಾದ ಅಪರ್ಣ ಇನ್ನಿಲ್ಲ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (Aparna Vastarey) ನಿನ್ನೆ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ (Lung Cancer) ಬಳಲುತ್ತಿದ್ದ ಅಪರ್ಣಾ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಕಳೆದ 1 ವಾರದಿಂದ ಆಸ್ಪತ್ರೆಯಲ್ಲಿ ಅಪರ್ಣಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 12 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *