– ಆರಗ ಜ್ಞಾನೇಂದ್ರ ಅಭಿನಂದನೆ

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಜನಪ್ರಿಯ ಶಾಸಕರು, ಮಾಜಿ ಸಚಿವರಾದ ಶ್ರೀ ಆರ್.ಅಶೋಕ್ ಅವರಿಗೆ ಹಾರ್ದಿಕ ಅಭಿನಂದನೆಗಳು.ತಮ್ಮ ನೇತೃತ್ವದಲ್ಲಿ ಸರ್ಕಾರದ ಕಿವಿ ಹಿಂಡುವ ಕೆಲಸ ಯಶಸ್ವಿಯಾಗಿ ನಡೆಯಲಿ ಎಂದು ಆಶಿಸುತ್ತೇನೆ.

– ಆರಗ ಜ್ಞಾನೇಂದ್ರ
(ಮಾಜಿ ಗೃಹ ಸಚಿವರು, ಶಾಸಕರು ತೀರ್ಥಹಳ್ಳಿ)