
ರಾಜ್ಯಾದ್ಯಂತ 2,200 ಲೈನ್ ಮ್ಯಾನ್’ಗಳ ನೇಮಕಾತಿ ನಡೆಸಲಾಗುತ್ತದೆ ಎಂದು ಇಂಧನ ಸಚಿವ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.


ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.




