ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದ್ದು .ವ್ಯಕ್ತಿಯೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಬಂಧಿಕರೋಬ್ಬರಿಗೆ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ.

ನಂತರದ ತನ್ನ ಅತ್ತಿಗೆ ಸಹಾಯದೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ 2-3 ದಿನದ ಗಂಡು ಮಗು ಪತ್ತೆಯಾಗಿದೆ.ಸುತ್ತಮುತ್ತಲಿನಲ್ಲಿ ವಿಚಾರಿಸಿದಾಗ ಮಗುವಿನ ಮಾಹಿತಿ ನೀಡಿಲ್ಲ ಹಾಗೂ ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡ ನಂತರ ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *