ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಯಡೂರು ಕೋರನ ಕೋಟೆ ಎಂಬಲ್ಲಿ ಯುವತಿಯೊಬ್ಬಳನ್ನು ಮದುವೆ ಮಾಡಿಸುವುದಾಗಿ ನಂಬಿಸಿ 30ಸಾವಿರಕ್ಕೆ ಆ ಯುವತಿಯನ್ನು ಮಾರಲು ಹೊರಟಿದ್ದು ಅವರ ಮನೆ ಮುಂಭಾಗ ಓಮಿನಿ ಕಾರು ಅನುಮಾನಸ್ಪದ ವಾಗಿ ನಿಂತಿದ್ದು ಅಕ್ಕ ಪಕ್ಕದ ಮನೆಯವರು ವಿಚಾರಿದಾಗ ಅಲ್ಲಿಂದ ಓಡಿ ಹೋದ ಘಟನೆ ನಡೆದಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು 2 ದಿನವಾದರೂ ಆರೋಪಿಗಳನ್ನು ವಿಚಾರಣೆ ನಡೆಸಲು ಪೊಲೀಸರು ವಿಳಂಬ ಮಾಡುವ ಬಗ್ಗೆ ಗ್ರಾಮಸ್ಥರು ಹಾಗೂ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

Oplus_131072

ಇನ್ನು ಈ ಪ್ರಕರಣದ ಬಗ್ಗೆ ಗಮನ ಹರಿಸಿ ತನಿಖೆ ನಡೆಸಲು ಪೊಲೀಸರಿಗೆ ಸ್ಥಳೀಯರು ಹಾಗೂ ಪೋಷಕರು ಆಗ್ರಹಿಸಿದ್ದಾರೆ. ಜೊತೆಗೆ ಮಹಿಳೆಯರನ್ನ ಮಾರಾಟ ಮಾಡುವ ಜಾಲ ಶಿವಮೊಗ್ಗ ಜಿಲ್ಲೆಯಲ್ಲಿ ಪಟ್ಟೆಯಾಗಿದ್ದು ಮುಂದೆ ಈ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ.

Oplus_131072

Leave a Reply

Your email address will not be published. Required fields are marked *