Oplus_131072

ಶಿವಮೊಗ್ಗ : ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Oplus_131072

ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.ಪೊಲೀಸ್‌ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *