- ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಘಟನೆ

ಶಿವಮೊಗ್ಗ : ದಿ.08 ರ ಬೆಳಿಗ್ಗೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.ಮುಖಾಮುಖಿ ಢಿಕ್ಕಿಯಾದ ಪರಿಣಾಮ ಒಂದು ಕಾರಿನಲ್ಲಿದ್ದ ಶಿವಮೊಗ್ಗ ನಗರದ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

