ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಲಾರಿ!

ಮುಂದೇನಾಯ್ತು ಸುದ್ದಿ ಓದಿ

ಹರಿಹರಪುರ :ಶಿವಮೊಗ್ಗದಿಂದ ಶೃಂಗೇರಿ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೇ ತಿರುವು ಪ್ರದೇಶದಲ್ಲಿ ಉರುಳಿ ಬಿದ್ದಿದೆ. ಪಲ್ಟಿಯಾದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *