ತೆಪ್ಪ ಮಗುಚಿ ಬಿದ್ದ ಪರಿಣಾಮ ಮೂವರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ನ.13 ನಡೆದಿದೆ.ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದ ಯುವಕರಾಗಿದ್ದಾರೆ.ಅಗ್ನಿಶಾಮಕ ಸಿಬಂದಿ ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

Oplus_131072
Oplus_131072
Oplus_0

Leave a Reply

Your email address will not be published. Required fields are marked *