ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ನಿಧನ

ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದುತಿಳಿದುಬಂದಿದೆ.ಮಂಜುನಾಥ್ ರವರು ಪತ್ನಿ ಮತ್ತು ಒಂದು ಚಿಕ್ಕ ಮಗುವನ್ನು (ಮಗಳು) ಹೊಂದಿದ್ದು ಇತ್ತೀಚೆಗೆ ಅವರ ತಾಯಿ ಸಹ ನಿಧನರಾಗಿದ್ದರು.
ವರದಿ :ಅಕ್ಷಯ್ ಕುಮಾರ್



