ತೀರ್ಥಹಳ್ಳಿ : ಸಮಾಜ ಸೇವಾ ಕ್ಷೇತ್ರದಲ್ಲಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಮಹನೀಯರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯು ‘ಸಮಾಜ ಸೇವಾ ರತ್ನ ರಾಜ್ಯೋತ್ಸವ ಪ್ರಶಸ್ತಿ’ ಘೋಷಿಸಿದೆ.ಇನ್ನು ಇದೇ ವೇಳೆ ಈ ಪ್ರಶಸ್ತಿಗೆ ಮಾಜಿ ಸೈನಿಕ ಹಾಗೂ ಸಮಾಜ ಸೇವಕರಾದ ಎಸ್ ಪಿ ಪ್ರದೀಪ್ ಆಯ್ಕೆಯಾಗಿದ್ದು.

30-11-2025 ರಂದು ನಯನ ಸಭಾಂಗಣ (ರವೀಂದ್ರ ಕಲಾ ಕ್ಷೇತ್ರ ಪಕ್ಕ), ಬೆಂಗಳೂರು ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದೀಪ್ ಗೆ ಪ್ರಶಸ್ತಿ ನೀಡಿ ಗೌರವಿಸಲಿದೆ. ಮುಂದಿನ ದಿನಮಾನಗಳಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲಿ ಎಂಬುದು ಸತ್ಯಶೋಧ ಮಾಧ್ಯಮದ ಆಶಯ.

Leave a Reply

Your email address will not be published. Required fields are marked *