Oplus_131072

ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.ಕಮಲಾ (35) ಆತ್ಮಹತ್ಯೆಗೆ ಶರಣಾದ ಮೃತ ಮಹಿಳೆ.ಕಮಲಾ ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ಹೊರ ಹೋಗಿದ್ದರು .ಬಳಿಕ ತಾಳಗುಪ್ಪ – ಬೆಂಗಳೂರು ಮಧ್ಯೆ ಸಂಚರಿಸುವ ರೈಲಿಗೆ ತಲೆಕೊಟ್ಟು ಕಮಲಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Oplus_131072
Oplus_131072

Leave a Reply

Your email address will not be published. Required fields are marked *