ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಬಳಿಯ ಕೊಳಿಗೆ -ಬಿಳುಮನೆ ತಿರುವಿನಲ್ಲಿ ಮಣಿಪಾಲ ಇಂದ ಶಿವಮೊಗ್ಗಕ್ಕೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು ಪ್ರಯಾಣಿಕರು ಪ್ರಾಣಪಯದಿಂದ ಪಾರಾಗಿದ್ದಾರೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Oplus_131072 