Oplus_131072

ಶಿಕಾರಿಗೆ ಹೋಗಿದ್ದ ಸಮಯದಲ್ಲಿ ಮಿಸ್ ಫೈರಿಂಗ್ ಆಗಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಕಟ್ಟೆಹಕ್ಕಲಿನಲ್ಲಿ ನಡೆದಿದೆ.

ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ ಹೋಗಿದ್ದನು.ಈ ವೇಳೆ ಮಿಸ್ ಫೈರ್ ಆಗಿ ಗುಂಡು ಗೌತಮ್ ಗೆ ತಗುಲಿದ್ದು ಸ್ಥಳದಲ್ಲೆ ಸಾವನಪ್ಪಿ.ದ್ದಾನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Oplus_131072
Oplus_131072

Leave a Reply

Your email address will not be published. Required fields are marked *