• ಹೊಸೂರು ಗುಡ್ಡೆಕೇರಿಯಲ್ಲಿ ನೀರವ ಮೌನ

ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಶಿವಮೊಗ್ಗ ದ ಹೊಳೆ ಹೊನ್ನೂರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ನಡೆದಿದೆ.ಮೃತರು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೊರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲು ಬೆಂಗಳೂರಿನಿಂದ ಬೈಕ್ ನಲ್ಲಿ ಬರುವಾಗ ಚಾಲಕನ ನಿಯಂತ್ರಣಕ್ಕೆ ಸಿಗದೇ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *